ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಗೃಹಸಂಬಂಧೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಅನಿರೀಕ್ಷಿತವಾಗಿ ಹಣಕಾಸಿನ ಹರಿವು ಬರಲಿದೆ. ಉದ್ಯೋಗ ಸಂಬಂಧೀ ಕೆಲಸಗಳಲ್ಲಿ ಇತರರ ಸಹಾಯ ದೊರೆಯಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಆಗಾಗ ದೇಹಾರೋಗ್ಯ ಕೈಕೊಡುವುದರಿಂದ ಮನಸ್ಸಿಗೆ ಕಿರಿ ಕಿರಿಯಾದೀತು. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಕ್ಕೆ ಕೆಲವು ದಿನ ಕಾಯುವುದು ಒಳಿತು.ಮಿಥುನ: ಮನೆಯಲ್ಲಿ ನಡೆಸಲುದ್ದೇಶಿಸಿದ್ದ ಶುಭ ಮಂಗಲ