ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅತಿಯಾದ ಕೆಲಸದೊತ್ತಡದಿಂದ ತಾಳ್ಮೆ ಕಳೆದುಕೊಳ್ಳುವ ಸಂದರ್ಭ ಎದುರಾದೀತು. ಕ್ರಿಯಾತ್ಮಕವಾಗಿ ಯೋಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ. ಇಷ್ಟಾರ್ಥ ಸಿದ್ಧಿಗಾಗಿ ಕುಲದೇವರ ಪ್ರಾರ್ಥನೆ ಮಾಡುವುದು ಉತ್ತಮ.ವೃಷಭ: ವ್ಯಾಪಾರೀ ವರ್ಗದವರಿಗೆ ಹಿತ ಶತ್ರುಗಳ ಕಾಟ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವೈಯಕ್ತಿಕ ವಿಚಾರಗಳನ್ನು ಪ್ರೀತಿ ಪಾತ್ರರೊಂದಿಗೆ ಹಂಚಿಕೊಳ್ಳಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಸಂಭಾವ್ಯ