ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಂದರ್ಭಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುವುದರಿಂದ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸಗಳಿಗೆ ಮನ್ನಣೆ ಸಿಗಲಿದೆ. ತಾಳ್ಮೆ ಮುಖ್ಯ.ವೃಷಭ: ಕೌಟುಂಬಿಕವಾಗಿ ಇತರರೊಂದಿಗೆ ಸಿಡಿಮಿಡಿಗೊಳ್ಳುವುದರಿಂದ ಸಂಬಂಧಗಳು ಹಾಳಾದೀತು. ತಾಳ್ಮೆ, ಸಂಯಮ ಅಗತ್ಯ. ಹಣಕಾಸಿನ ಹರಿವಿಗೆ ತೊಂದರೆಯಿರದು. ಮನೆಯಲ್ಲಿ ಶುಭ ಮಂಗಲ ಕಾರ್ಯಕ್ರಮ ಏರ್ಪಡಿಲು ಸಿದ್ಧತೆ ನಡೆಸುವಿರಿ.ಮಿಥುನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ವಾಸ್ತವಿಕ ಸ್ಥಿತಿ