ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವಿದ್ಯಾರ್ಥಿಗಳಿಗೆ ಬಯಸಿದ್ದು ಆಗುವ ಕಾಲವಿದು. ಉದ್ಯೋಗ ಬದಲಾವಣೆಗೆ ಅವಕಾಶಗಳು ಬರಲಿವೆ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇಷ್ಟಾರ್ಥ ಸಿದ್ಧಿಗೆ ಕುಲದೇವರ ಪ್ರಾರ್ಥನೆ ಮಾಡಿದರೆ ಉತ್ತಮ.ವೃಷಭ: ಸಾಂಸಾರಿಕವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಕುಟುಂಬ ಸದಸ್ಯರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಿ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಆರೋಗ್ಯದ ಬಗ್ಗೆ ಸೂಕ್ತ ಕಾಳಜಿವಹಿಸುವುದು