ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ವಾಕ್ಚಾತುರ್ಯತೆಯನ್ನು ಪ್ರದರ್ಶಿಸುವ ಸಮಯವಿದು. ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗ ಕೂಡಿಬರಲಿದೆ. ಆದರೆ ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ.ವೃಷಭ: ಕೌಟುಂಬಿಕವಾಗಿ ಸಂತೋಷದಾಯಕ ದಿನವಾಗಿರಲಿದೆ. ಬಂಧು ಮಿತ್ರರ ಭೇಟಿಯಾಗಲಿದ್ದೀರಿ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾದೀತು, ಹಾಗಿದ್ದರೂ ಚಿಂತೆ ಬೇಡ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭ ಕಂಡುಬರಲಿದೆ. ಹೊಸ ಯೋಜನೆಗಳನ್ನು ಕಾರ್ಯಗತಗೊಳಿಸಲು ಇದು ಸಕಾಲ. ಸನ್ಮಿತ್ರರು ಸಕಾಲದಲ್ಲಿ ನೀಡುವ