ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಿದ್ಯಾರ್ಥಿಗಳಿಗೆ ಇಂದು ಶುಭ ದಿನವಾಗಿದ್ದು ಭವಿಷ್ಯದ ಹಾದಿ ಸುಗಮವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ತಪ್ಪದು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ವೃತ್ತಿರಂಗದಲ್ಲಿ ಹಿತಶತ್ರುಗಳ ಕಾಟ ಕಂಡುಬರಲಿದ್ದು, ಸಮಸ್ಯೆಗಳ ಪರಿಹಾರಕ್ಕೆ ಕ್ರಿಯಾತ್ಮಕವಾಗಿ ಯೋಚಿಸಬೇಕಿದೆ. ವೈಯಕ್ತಿಕ ವಿಚಾರಗಳಲ್ಲಿ ಬೇರೆಯವರ ಹಸ್ತಕ್ಷೇಪಕ್ಕೆ ಅವಕಾಶಕೊಡಬೇಡಿ.ಮಿಥುನ: ಹಿರಿಯರೊಂದಿಗೆ ಅನಗತ್ಯವಾಗಿ ಸಂಘರ್ಷಕ್ಕೆಡೆಮಾಡಿಕೊಡಬೇಡಿ. ಸಹೋದ್ಯೋಗಿಗಳ ಸಲಹೆಗಳು ಉಪಯೋಗಕ್ಕೆ ಬರಲಿವೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ