ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾಶೀಲತೆಗೆ ತಕ್ಕ ಬೆಲೆ ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರ ಕಲ್ಯಾಣ ಪ್ರಾಪ್ತಿಯಾಗಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು.ವೃಷಭ: ಮಹಿಳೆಯರಿಗೆ ಕೆಲಸ ಕಾರ್ಯಗಳಲ್ಲಿ ಸಣ್ಣ ಪುಟ್ಟ ತೊಂದರೆಗಳು ಕಂಡುಬಂದೀತು. ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬರಲಿದೆ. ಆದರೆ ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿರಲಿ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ವೃತ್ತಿರಂಗದಲ್ಲಿ ನೀವು ಕೈಗೊಳ್ಳುವ ನಿರ್ಧಾರಗಳಿಗೆ ಬೆಂಬಲ