ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಿರಿಯರಿಂದ ಸುಖ ಸಂತೋಷ ಸಿಗಲಿದೆ. ಸರಕಾರಿ ಕೆಲಸಗಳಿಗೆ ಓಡಾಟ ನಡೆಸಬೇಕಿದ್ದರೂ ಅಂದುಕೊಂಡ ಕೆಲಸವಾಗಲಿದೆ. ವ್ಯಾಪಾರಿಗಳಿಗೆ ಆರ್ಥಿಕ ಮುನ್ನಡೆ ಸಿಗುವುದು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಸ್ವಾಭಿಮಾನಕ್ಕೆ ಧಕ್ಕೆ ತರುವ ವಿಚಾರಗಳು ಎದುರಾದೀತು. ನಿಮ್ಮ ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಸಂಭಾವ್ಯ ಸಮಸ್ಯೆಗಳು ಸ್ವಲ್ಪದರಲ್ಲೇ