ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಜಾಣತನ ಪ್ರದರ್ಶಿಸಲು ವೇದಿಕೆ ಸಿಗಲಿದೆ. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಸರಕಾರಿ ಕೆಲಸಗಳಲ್ಲಿ ಮುನ್ನಡೆ ಸಿಗುವುದು. ಓಡಾಟ ನಡೆಸಲಿದ್ದೀರಿ.ವೃಷಭ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಸುಧಾರಣೆಗೆ ಅವಕಾಶಗಳು ಸಿಗಲಿವೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.ಮಿಥುನ: ಬಹುದಿನಗಳ ಕನಸು ನನಸಾಗುವ ಕಾಲವಿದು. ಹಿಂದೆ ಮಾಡಿದ್ದ ಹೂಡಿಕೆಗೆ ತಕ್ಕ ಫಲ ಸಿಗಲಿದೆ. ವೈಯಕ್ತಿಕ