ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕಾರ್ಯ ವಾಸಿ ಕತ್ತೆ ಹಾಲು ಹಿಡಿ ಎಂಬ ಪರಿಸ್ಥಿತಿ ನಿಮ್ಮದಾಗಲಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಭವಿಷ್ಯದ ದೃಷ್ಟಿಯಿಂದ ಕೆಲವೊಂದು ಯೋಜನೆ ಹಾಕಿಕೊಳ್ಳಲಿದ್ದೀರಿ.ವೃಷಭ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆ ಉಂಟಾದೀತು. ಪ್ರೀತಿ ಪಾತ್ರರ ಇಷ್ಟಾರ್ಥಗಳನ್ನು ಪೂರೈಸಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.ಮಿಥುನ: ವೃತ್ತಿರಂಗದಲ್ಲಿ ನೀವು ಬಹಳ ದಿನಗಳಿಂದ ಆಸೆಪಡುತ್ತಿದ್ದ ಸ್ಥಾನ ಮಾನ ನಿಮ್ಮದಾಗಲಿದೆ. ಆರ್ಥಿಕವಾಗಿ