ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅನಿರೀಕ್ಷಿತವಾಗಿ ನೀವು ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ. ಕಾರ್ಯಕ್ಷೇತ್ರದಲ್ಲಿ ಹಿತಶತ್ರುಗಳ ಕಾಟ ದೂರವಾಗಲಿದೆ. ಆರ್ಥಿಕವಾಗಿ ಭವಿಷ್ಯದ ದೃಷ್ಟಿಯಿಂದ ಹೊಸ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ.ವೃಷಭ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ವೈಯಕ್ತಿಕ ಚಿಂತೆಗಳನ್ನು ಬದಿಗಿಟ್ಟು ಕಾರ್ಯ ಪ್ರವೃತ್ತರಾಗಬೇಕಾಗುತ್ತದೆ. ಕೃಷಿಕರಿಗೆ ಕೈಗೆ ಬಂದ ಬೆಳೆಗೆ ತಕ್ಕ ಬೆಲೆ ಸಿಗದೇ ನಿರಾಸೆಯಾದೀತು.ಮಿಥುನ: ನಿಮ್ಮ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಂಡುಬರಲಿದೆ. ಅನಗತ್ಯ ವಿಚಾರಗಳ ಬಗ್ಗೆ