ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಪ್ರೀತಿ ಪಾತ್ರರ ಖುಷಿಗಾಗಿ ಕೆಲವೊಂದು ಕೆಲಸ ಮಾಡಬೇಕಾಗುತ್ತದೆ. ವೈಯಕ್ತಿಕ ಜೀವನದಲ್ಲಿ ಕೆಲವೊಂದು ಮಹತ್ವದ ಬದಲಾವಣೆಗಳಾಗಲಿವೆ. ಆತ್ಮೀಯರನ್ನು ಭೇಟಿಯಾಗಲು ಮನಸ್ಸು ಹಾತೊರೆಯಲಿದೆ. ತಾಳ್ಮೆ, ಸಂಯಮವಿರಲಿ.ವೃಷಭ: ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹಾಯಾಸವಾದೀತು. ಸಾಂಸಾರಿಕವಾಗಿ ತಾಳ್ಮೆ ಅತೀ ಅಗತ್ಯ. ಬೇರೆಯವರ ಜೀವನದಲ್ಲಿ ಮೂಗು ತೂರಿಸುವ ಪ್ರಯತ್ನ ಬೇಡ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡುವ ಕಾಲವಿದು.ಮಿಥುನ: ಹಿಂದೆ ಅಂದುಕೊಂಡಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಗೃಹೋಪಯೋಗಿ