ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವ್ಯವಹಾರದಲ್ಲಿ ಪಾರದರ್ಶಕತೆಗೆ ಹೆಚ್ಚಿನ ಒತ್ತು ಇರಲಿ. ಎಷ್ಟೇ ಧನಾಗಮನವಾದರೂ ಅತೃಪ್ತಿ, ಇನ್ನಷ್ಟು ಬೇಕಿತ್ತು ಎಂಬ ಭಾವ ಕಾಡಲಿದೆ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಖುಷಿಕೊಡಲಿದ್ದೀರಿ.ವೃಷಭ: ಸಾಂಸಾರಿಕವಾಗಿ ಸುಂದರ ದಿನ ನಿಮ್ಮದಾಗಲಿದೆ. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದೀರಿ. ಎಷ್ಟೋ ದಿನಗಳಿಂದ ಬಾಕಿಯಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.ಮಿಥುನ: ಪಾಲುದಾರಿಕೆ ವ್ಯವಹಾರದಲ್ಲಿ ನಿರೀಕ್ಷಿತ ಅಭಿವೃದ್ಧಿ ಕಂಡುಬರಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ