ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಕಂಡುಬಂದೀತು. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಮಾತಿನ ಮೇಲೆ ನಿಗಾ ಇರಲಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯಲಿದ್ದೀರಿ.ವೃಷಭ: ಭವಿಷ್ಯಕ್ಕಾಗಿ ಕೆಲವೊಂದು ಯೋಜನೆ ಹಾಕಲಿದ್ದೀರಿ. ಸಂಗಾತಿಯೊಂದಿಗೆ ಪರಾಮರ್ಶಿಸಿ ಯಾವುದೇ ನಿರ್ಧಾರ ಕೈಗೊಳ್ಳುವುದು ಉತ್ತಮ. ಉದ್ಯಮಿಗಳಿಗೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಮನೆಯಲ್ಲಿ ನಿಮ್ಮ ಮಾತುಗಳಿಂದ ಇತರರಿಗೆ