ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮದಲ್ಲದ ತಪ್ಪಿಗೆ ಬೆಲೆ ತೆರುವ ಪ್ರಸಂಗಗಳು ಬಂದೀತು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಮುಂದಾಗಲಿದ್ದೀರಿ. ಆರೋಗ್ಯದಲ್ಲಿ ಚೇತರಿಕೆಯಿರಲಿದೆ.ವೃಷಭ: ಮನೆ, ವಾಹನ ರಿಪೇರಿ ಇತ್ಯಾದಿ ಕೆಲಸಗಳಿಗೆ ಖರ್ಚು ವೆಚ್ಚಗಳಾಗಲಿವೆ. ಬಹಳ ದಿನಗಳ ನಂತರ ಇಷ್ಟಮಿತ್ರರ ಭೇಟಿಯಾದ ಸಂತೋಷ ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.ಮಿಥುನ: ಅನಗತ್ಯ ಮಾತುಗಳು ಮನಸ್ಸು ಕೆಡಿಸೀತು. ತಾಳ್ಮೆ,