ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವೃತ್ತಿರಂಗದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಿದ್ದೀರಿ. ಹೊಸ ಜನರ, ಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗಲಿದೆ. ಆದರೆ ಕೌಟುಂಬಿಕವಾಗಿ ಕೆಲವು ಸಮಸ್ಯೆ ಎದುರಿಸಲು ಸಿದ್ಧರಾಗಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆ ಬಯಸಿದರೂ ಸಿಗದೇ ನಿರಾಸೆ ಅನುಭವಿಸಬೇಕಾದೀತು. ಸುಬ್ರಮಣ್ಯ ದೇವರ ಪ್ರಾರ್ಥನೆ ಮಾಡಿದರೆ ಉತ್ತಮ. ವ್ಯಾಪಾರಾದಿ ವ್ಯವಹಾರಗಳಿಗೆ ಅಡೆತಡೆಗಳು ಬಂದರೂ ಅಂತಿಮ ಜಯ ಸಿಗುವುದು.ಮಿಥುನ: ಬಹಳ ದಿನಗಳಿಂದ ಅಂದುಕೊಂಡಿದ್ದ ಕೆಲಸ