ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮ ಭವಿಷ್ಯದ ಬಗ್ಗೆ ಗಂಭೀರವಾಗಿ ಯೋಚಿಸಬೇಕಾದ ಸಮಯವಿದು. ಆತ್ಮೀಯರೇ ನಿಮಗೆ ಇಷ್ಟವಿಲ್ಲದ ಕೆಲಸ ಮಾಡಿ ನಿಮ್ಮ ಮನಸ್ಸಿಗೆ ನೋವುಂಟು ಮಾಡಲಿದ್ದಾರೆ. ತಾಳ್ಮೆ, ಸಂಯಮ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸಗಳಿಂದ ಮೇಲಧಿಕಾರಿಗಳ ಮೆಚ್ಚುಗೆ ಗಳಿಸಲಿದ್ದೀರಿ. ಸಜ್ಜನರ ಸಹವಾಸ ನಿಮಗೆ ಒಳಿತು ಮಾಡಲಿದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರದ ಸಂದರ್ಶನ ಯೋಗವಿದೆ. ತಾಳ್ಮೆಯಿರಲಿ.ಮಿಥುನ: ವೃತ್ತಿರಂಗದಲ್ಲಿ