ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಂಗಾತಿಯ ಕೆಲವೊಂದು ನಿರ್ಧಾರಗಳು ನಿಮ್ಮ ಅಸಮಾಧಾನಕ್ಕೆ ಗುರಿಯಾದೀತು. ಹಾಗಿದ್ದರೂ ತಾಳ್ಮೆಯಿಂದ ಯೋಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗುತ್ತದೆ. ಮಕ್ಕಳ ಸಾಧನೆ ಮನಸ್ಸಿಗೆ ಖುಷಿಕೊಡಲಿದೆ.ವೃಷಭ: ವೃತ್ತಿರಂಗದಲ್ಲಿ ನಿಮ್ಮ ಏಳಿಗೆಗೆ ಅಡ್ಡಹಾಕುವವರಿದ್ದೇ ಇರುತ್ತಾರೆ. ಎಲ್ಲವನ್ನೂ ಆತ್ಮವಿಶ್ವಾಸದಿಂದ ಎದುರಿಸಬೇಕು. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆ.ಮಿಥುನ: ನೀವು ಬಯಸಿದ ವಸ್ತು ನಿಮ್ಮ ಕೈ ಸೇರುವ ಸಮಯ ಸನ್ನಿಹಿತವಾಗಿದೆ. ಆಪ್ತರೊಂದಿಗೆ ಸುಂದರ