ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡುವ ಅನಿವಾರ್ಯತೆ ಎದುರಾಗಲಿದೆ. ಸಂಗಾತಿಯೊಂದಿಗೆ ಮನಸ್ತಾಪಗಳಾಗದಂತೆ ನೋಡಿಕೊಳ್ಳಿ. ಆದಾಯ ವೃದ್ಧಿಗೆ ದಾರಿ ಕಂಡುಕೊಳ್ಳಲಿದ್ದೀರಿ. ತಾಳ್ಮೆ ಅಗತ್ಯ.ವೃಷಭ: ನಿಮ್ಮ ಕೆಲಸ ಕಾರ್ಯದ ಬಗ್ಗೆ ನಿಮಗೇ ಅತೃಪ್ತಿಯಾದೀತು. ಉದ್ಯೋಗ ಬದಲಾವಣೆಗೆ ಪ್ರಯತ್ನ ನಡೆಸಲಿದ್ದೀರಿ. ಇತರರ ಕಷ್ಟಗಳಿಗೆ ಸ್ಪಂದಿಸಲು ಹೋಗಲಿದ್ದೀರಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಚಿಂತೆ ಬೇಡ.ಮಿಥುನ: ಮಾನಸಿಕವಾಗಿ ನಿಮ್ಮನ್ನು ಕಾಡುತ್ತಿದ್ದ ಸಮಸ್ಯೆಗಳಿಗೆ ಆತ್ಮೀಯರಿಂದ