ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವ್ಯಾಪಾರಿಗಳು ವ್ಯವಹಾರ ನಿಮಿತ್ತ ಪರವೂರಿಗೆ ಪ್ರಯಾಣಿಸುವ ಸಂದರ್ಭಗಳು ಎದುರಾದೀತು. ಹೊಸ ಜನರ ಭೇಟಿ ನಿಮ್ಮ ಕಾರ್ಯ ಸಾಧನೆಗೆ ಅನುಕೂಲ ಮಾಡಿಕೊಡಲಿದೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ.ವೃಷಭ: ಎಷ್ಟೇ ಎಚ್ಚರಿಕೆ ವಹಿಸಿದರೂ ವೈದ್ಯರ ಭೇಟಿಗೆ ಅಲೆದಾಟ ತಪ್ಪದು. ನಾಲಿಗೆ ಚಪಲಕ್ಕೆ ಕಡಿವಾಣ ಹಾಕುವುದು ಉತ್ತಮ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಸಿಗುವುದು. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಪ್ರತಿಭೆಗೆ ತಕ್ಕ ಮನ್ನಣೆ