ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಎಷ್ಟೇ ಅಭಿವೃದ್ಧಿಯಾಗಬೇಕೆಂದು ಯೋಚಿಸಿದರೂ ಒಂದೊಂದೇ ಸಮಸ್ಯೆಗಳು ನಿಮ್ಮನ್ನು ಹೈರಾಣಾಗಿಸಲಿದೆ. ಪ್ರಯತ್ನಕ್ಕೆ ತಕ್ಕ ಫಲ ಸಿಗದೇ ನಿರಾಸೆಯಾದೀತು. ಆರೋಗ್ಯ ಸಂಬಂಧಿತ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ.ವೃಷಭ: ವಿಶೇಷ ವ್ಯಕ್ತಿಗಳನ್ನು ಭೇಟಿಯಾಗುವ ಯೋಗ ನಿಮ್ಮದಾಗುವುದು. ಬಹುದಿನಗಳಿಂದ ಬಯಸಿದ್ದ ವಸ್ತು ನಿಮ್ಮ ಕೈ ಸೇರಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ವ್ಯಾಪಾರಿಗಳು ವ್ಯವಹಾರದಲ್ಲಿ ಮುನ್ನಡೆ ಅನುಭವಿಸಲಿದ್ದೀರಿ.ಮಿಥುನ: ಮಹಿಳೆಯರಿಗೆ ಇಂದು ಅನಗತ್ಯವಾಗಿ ಅಪವಾದಗಳನ್ನು ಎದುರಿಸುವ ಸಂದರ್ಭಗಳು