ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೆಲವೊಂದು ಅನಿರೀಕ್ಷಿತ ಕೆಲಸಗಳು ನಿಮ್ಮ ಪಾಲಿಗೆ ಬರಲಿವೆ. ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಆತಂಕ ಪಡುವ ಅಗತ್ಯವಿಲ್ಲ.ವೃಷಭ: ಹೊಸದಾಗಿ ನೌಕರಿ ಆರಂಭಿಸಿರುವವರಿಗೆ ಸವಾಲುಗಳು ಸಹಜ. ತಾಳ್ಮೆ, ಸಂಯಮದಿಂದ ನಿಭಾಯಿಸಬೇಕಾಗುತ್ತದೆ. ಕಳೆದು ಹೋದ ವಸ್ತುವಿನ ಬಗ್ಗೆ ಚಿಂತೆ ನಡೆಸಿ ಪ್ರಯೋಜನವಿಲ್ಲ ಎಂಬುದನ್ನು ಅರಿಯುವಿರಿ.ಮಿಥುನ: ನಿಮಗೆ ಇಂತಹದ್ದೇ ವಸ್ತು ಬೇಕೆನಿಸಿದರೂ ಅದು ಸಿಗದೇ ನಿರಾಸೆಪಡುವ ಸಂದರ್ಭ