ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ವೃತ್ತಿರಂಗದಲ್ಲಿ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಕುಲದೇವರ ಪ್ರಾರ್ಥನೆ ಮಾಡಿ ಮುನ್ನಡೆಯಿರಿ.ವೃಷಭ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ ನಿಮ್ಮದಾಗುವುದು. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ತೊಂದರೆ ಎದುರಾದೀತು. ಹಳೆಯ ಸಂಬಂಧಗಳು ಮತ್ತೆ ಕೂಡಿಕೊಳ್ಳಲಿದೆ. ಚಿಂತೆ ಬೇಡ.ಮಿಥುನ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡದಂತೆ ಎಚ್ಚರಿಕೆ ವಹಿಸಿ. ಆಪ್ತರಿಂದ