ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನಗಳು ನಿಮ್ಮದಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಲಿದ್ದು, ಮನಸ್ಸಿಗೆ ನೆಮ್ಮದಿ ಸಿಗಲಿದೆ.ವೃಷಭ: ಗಣ್ಯರ ಭೇಟಿ ಮಾಡಲಿದ್ದು, ಸಾಮಾಜಿಕವಾಗಿ ನಿಮ್ಮ ಕೀರ್ತಿ ಹೆಚ್ಚಲಿದೆ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ಯೋಗ್ಯ ವಯಸ್ಕರಿಗೆ ಶೀಗ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.ಮಿಥುನ: ಬೇರೆಯವರ ಬಗ್ಗೆ ಅನಗತ್ಯ ಮಾತು, ಚರ್ಚೆಗಳು ಬೇಡ.