ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಭವಿಷ್ಯದ ದೃಷ್ಟಿಯಿಂದ ಕೆಲವೊಂದು ದೃಢ ನಿರ್ಧಾರ ತಳೆಯುವ ಅನಿವಾರ್ಯತೆ ಎದುರಾಗಲಿದೆ. ಕಾರ್ಯಕ್ಷೇತ್ರದಲ್ಲಿ ಕೆಲಸದೊತ್ತಡ ಹೆಚ್ಚಾದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.ವೃಷಭ: ಉದ್ಯೋಗ ನಿಮಿತ್ತ ವಿದೇಶ ಪ್ರಯಾಣ ಮಾಡುವ ಯೋಗ ಕಂಡುಬಂದೀತು. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ವಿದ್ಯಾರ್ಥಿಗಳಿಗೆ ಪಾಲಿಗೆ ಬಂದಿದ್ದೇ ಪಂಚಾಮೃತ ಎಂದು ತಿಳಿದುಕೊಳ್ಳಬೇಕಾದೀತು.ಮಿಥುನ: ಅತಿಯಾದ ಧಾರಾಳತನವೂ ನಿಮಗೇ ಕುತ್ತಾದೀತು. ಇಂದು ಯಾರಿಗೂ ಸಾಲ