ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕಾರ್ಯರಂಗದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕಾಗುತ್ತದೆ. ಇಲ್ಲದೇ ಹೋದರೆ ಮುಂದೆ ಸಮಸ್ಯೆಗಳು ಎದುರಾದೀತು. ಇಷ್ಟಮಿತ್ರರ ಭೇಟಿಯಾಗಲು ಮನಸ್ಸು ಹಾತೊರೆಯಲಿದೆ. ತಾಳ್ಮೆ, ಸಂಯಮವಿರಲಿ.ವೃಷಭ: ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳುವುದರಿಂದ ಕಷ್ಟಗಳಿಂದ ಪಾರಾಗಲಿದ್ದೀರಿ. ಆರ್ಥಿಕವಾಗಿ ಧನ ಸಂಪಾದನೆಗೆ ಹೊಸ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ. ಚಿಂತೆ ಬೇಡ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಸ್ಥಾನ ಮಾನ ಪಡೆಯುವ ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಮನಸ್ಸಿನ ಭಾವನೆಗಳನ್ನು