ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಭವಿಷ್ಯದ ಯೋಜನೆಗಳಿಗೆ ಬುನಾದಿ ಹಾಕಲಿದ್ದೀರಿ. ವೈಯಕ್ತಿಕ ನಿಂದನೆ ಸಲ್ಲದು. ಮಾತಿನ ಮೇಲೆ ನಿಗಾ ಇರಲಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಾಗದು.ವೃಷಭ: ಪ್ರೀತಿ ಪಾತ್ರರ ಕಷ್ಟಗಳಿಗೆ ಜೊತೆ ನಿಲ್ಲಲಿದ್ದೀರಿ. ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರುವುದು.ಮಿಥುನ: ಮಾತಿನ ಚತುರತೆಯಿಂದ ಕಾರ್ಯಸಾಧನೆ