ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸುದೀರ್ಘ ಪ್ರಯಾಣದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಉದ್ಯೋಗ ಕ್ಷೇತ್ರದಲ್ಲಿ ಪಾರದರ್ಶಕ ವ್ಯವಹಾರಕ್ಕೆ ಗಮನ ಕೊಡಿ. ಗೃಹೋಪಯೋಗಿ ವಸ್ತುಗಳಿಗೆ ಖರ್ಚು ವೆಚ್ಚ ಮಾಡಲಿದ್ದೀರಿ.ವೃಷಭ: ನಿಮ್ಮ ಗೌರವಕ್ಕೆ ಧಕ್ಕೆಯಾಗುವ ಪರಿಸ್ಥಿತಿಯಿಂದ ದೂರವಿರುವುದು ಉತ್ತಮ. ಧಾರ್ಮಿಕ ಚಟುವಟಿಕೆಗಳಿಗೆ ಖರ್ಚುವೆಚ್ಚಗಳಾದೀತು. ಹಿರಿಯರ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರಾದರೂ ಚಿಂತೆ ಬೇಡ.ಮಿಥುನ: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಇಷ್ಟಮಿತ್ರರ