ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಬಗ್ಗೆ ಅತಿಯಾದ ಚಿಂತೆ ಬೇಡ. ಹಿತ ಮಿತವಾದ ಆಹಾರ ಸೇವನೆ ಆರೋಗ್ಯಕ್ಕೆ ಒಳ್ಳೆಯದು. ಸಮಯಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ.ವೃಷಭ: ಬೇರೆಯವರ ವ್ಯವಹಾರದಲ್ಲಿ ಮೂಗು ತೂರಿಸಲು ಹೋಗಬೇಡಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಹಿರಿಯರ ಮಾತಿಗೆ ಕಿವಿಗೊಡುವುದು ಉತ್ತಮ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಧಾರ್ಮಿಕ ಕೆಲಸಗಳಿಂದ ಮಾನಸಿಕ ನೆಮ್ಮದಿ ಕಂಡುಬರಲಿದೆ.