ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಆದರೆ ಮಾನಸಿಕವಾಗಿ ಹಲವು ಚಿಂತೆಗಳು ನಿಮ್ಮನ್ನು ಹೈರಾಣಾಗಿಸಲಿದೆ. ವ್ಯವಹಾರದಲ್ಲಿ ನಿರೀಕ್ಷಿತ ಫಲ ಕಂಡುಬರಲಿದೆ. ಮಕ್ಕಳ ಭವಿಷ್ಯದ ನಿಮಿತ್ತ ತೀರ್ಮಾನ ಕೈಗೊಳ್ಳಲಿದ್ದೀರಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಆರ್ಥಿಕ ಅಡಚಣೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಕಾರ್ಯನಿಮಿತ್ತ ದೂರ ಪ್ರಯಾಣ ಸಂಭವವಿದೆ. ಪ್ರೀತಿ ಪಾತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ.