ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉಸಿರುಗಟ್ಟಿಸುವ ವಾತಾವರಣದಿಂದ ಹೊರಬರಲು ಪ್ರಯತ್ನಿಸಲಿದ್ದೀರಿ. ನಿಮ್ಮ ಭವಿಷ್ಯಕ್ಕೆ ಪೂರಕವಾಗ ಕೆಲವು ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು.ವೃಷಭ: ಆಸ್ತಿ ಖರೀದಿ ವಿಚಾರದಲ್ಲಿ ನಿರೀಕ್ಷಿತ ಲಾಭವಾಗದು. ಆದರೆ ನಿಮ್ಮ ಪ್ರಯತ್ನಗಳಿಗೆ ಸಂಗಾತಿಯ ಸಹಕಾರ ಸಿಗುವುದು. ವಾಹನ ಸಂಚಾರದಲ್ಲಿ ಹೆಚ್ಚಿನ ಎಚ್ಚರಿಕೆ ಅಗತ್ಯ. ಕುಲದೇವರ ಪ್ರಾರ್ಥನೆ ಮಾಡಿ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಉನ್ನತಾಧಿಕಾರ ಲಭ್ಯವಾಗಲಿದೆ. ವ್ಯಾವಹಾರಿಕ ಸಂಬಂಧಗಳ ಸುಧಾರಣೆಗೆ