ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ತಾಳ್ಮೆಯ ಸತ್ವ ಪರೀಕ್ಷೆ ನಡೆಯಲಿದೆ. ಉದ್ಯೋಗ ಕ್ಷೇತ್ರದಲ್ಲಿ ಕ್ರಿಯಾತ್ಮಕವಾಗಿ ಯೋಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಸಿಗಲಿವೆ.ವೃಷಭ: ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದಾರೆ. ಆರ್ಥಿಕವಾಗಿ ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.ಮಿಥುನ: ನಿಮ್ಮ ವೃತ್ತಿರಂಗದಲ್ಲಿ ಅಡೆತಡೆಗಳು ನಿವಾರಣೆಯಾಗಲಿದ್ದು, ಮೇಲ್ದರ್ಜೆಗೇರುವ ಅವಕಾಶಗಳು