ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿ ನೀವು ಎಷ್ಟೇ ಕೆಲಸ ಮಾಡಿದರೂ ಅದಕ್ಕೆ ಪ್ರತಿಫಲ ಸಿಗುತ್ತಿಲ್ಲವೆಂಬ ಬೇಸರ ಕಾಡೀತು. ಹೊಸ ಬಗೆಯ ಪ್ರಯೋಗಗಳಿಗೆ ಮುಂದಾಗಲಿದ್ದೀರಿ. ಆರ್ಥಿಕವಾಗಿ ಚೇತರಿಕೆ ಕಂಡುಬಂದೀತು. ತಾಳ್ಮೆ ಅಗತ್ಯ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕಾಲೆಳೆಯುವವರನ್ನೂ ಮೀರುವಂತೆ ಬೆಳೆಯಲಿದ್ದೀರಿ. ಸರ್ಕಾರಿ ಉದ್ಯೋಗಿಗಳಿಗೆ ಬಿಡುವಿಲ್ಲದ ದುಡಿತ. ಆರ್ಥಿಕವಾಗಿ ಹಣಕಾಸಿನ ಹರಿವಿದ್ದರೂ ದುಂದು ವೆಚ್ಚಗಳಿಗೆ ಕಡಿವಾಣವಿರಲಿ.ಮಿಥುನ: ಹೊಸದಾಗಿ ಆರಂಭಿಸಿದ್ದ ಉದ್ಯೋಗ, ವ್ಯವಹಾರಗಳು ಕೈಹಿಡಿಯಲಿವೆ. ಹಿರಿಯರ ಸಲಹೆಗಳಿಗೆ