ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಇತರರು ನಿಮ್ಮ ಕೆಲಸಕ್ಕೆ ಸಂಚಕಾರ ತಂದಾರೆಂಬ ಭೀತಿ ಕಾಡಲಿದೆ. ಮಾನಸಿಕವಾಗಿ ಗೊಂದಲದ ವಾತಾವರಣವಿರಲಿದ್ದು, ಆತ್ಮೀಯರೊಂದಿಗೆ ಭಾವನೆ ಹಂಚಿಕೊಂಡು ಹಗುರವಾಗಲಿದ್ದೀರಿ.ವೃಷಭ: ಹೊಸದಾಗಿ ಕೆಲಸ ಆರಂಭಿಸುವ ಉತ್ಸಾಹದಲ್ಲಿ ಎಡವಿ ಬೀಳುವ ಅಪಾಯವಿದೆ. ತಾಳ್ಮೆ, ಸಂಯಮವಿರಲಿ. ಹಿರಿಯರ ಸಲಹೆಗಳು ಉಪಯೋಗಕ್ಕೆ ಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗದೇ ನಿರಾಸೆಯಾದೀತು. ಕಷ್ಟದ ಸಮಯದಲ್ಲಿ