ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವ್ಯಾವಹಾರಿಕ ವಿಚಾರದಲ್ಲಿ ನಿಮ್ಮ ಕೈ ಮೇಲಾಗಲಿದೆ. ಸಾಂಸಾರಿಕವಾಗಿ ತಾಳ್ಮೆಯಿಂದ ವ್ಯವಹರಿಸದೇ ಇದ್ದರೆ ಸಂಬಂಧಗಳು ಹಾಳಾದೀತು. ಮಕ್ಕಳ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ತಾಳ್ಮೆಯಿರಲಿ.ವೃಷಭ: ಇತರರು ನಿಮ್ಮಿಂದ ಮಹತ್ತರವಾದದ್ದನ್ನು ನಿರೀಕ್ಷಿಸುತ್ತಿರುತ್ತಾರೆ. ಹೊಸ ಜನರ ಭೇಟಿಯಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಶೈಕ್ಷಣಿಕ ರಂಗದಲ್ಲಿರುವವರಿಗೆ ಕಠಿಣ ಪರೀಕ್ಷೆ ಎದುರಾಗಲಿದೆ.ಮಿಥುನ: ಯಂತ್ರೋಪಕರಣಗಳ ಕೆಲಸ ಮಾಡುವಾಗ ಅಪಘಾತದ ಭಯವಿದೆ. ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ