ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಂಸಾರಿಕವಾಗಿ ಕೆಲವೊಂದು ವಿಚಾರಗಳನ್ನು ಯಾರೊಂದಿಗೂ ಹೇಳಿಕೊಳ್ಳಲಾಗದ ಸಂದಿಗ್ಧತೆ ಎದುರಾಗಲಿದೆ. ವಿಭಿನ್ನ ರೀತಿಯಲ್ಲಿ ಯೋಚನೆ ಮಾಡಬೇಕಾಗುತ್ತದೆ. ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮವಹಿಸಬೇಕಾಗುತ್ತದೆ.ವೃಷಭ: ವೃತ್ತಿರಂಗದಲ್ಲಿ ನಿಮ್ಮ ಸ್ಥಾನ ಮಾನ ಸುಧಾರಣೆಗೆ ಕೆಲವೊಂದು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಮನೆಯಲ್ಲಿ ಸಣ್ಣ ಪುಟ್ಟ ರಿಪೇರಿ ಕೆಲಸ ಮಾಡಲಿದ್ದೀರಿ.ಮಿಥುನ: ಸಾಂಸಾರಿಕವಾಗಿ ಬರುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಅಲಕ್ಷ್ಯ ಮಾಡಬೇಡಿ. ಮಕ್ಕಳ ದೇಹಾರೋಗ್ಯದ