ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ಯೋಗ ಕೂಡಿಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಅತಿಯಾದ ಚಿಂತೆ ಬೇಡ.ವೃಷಭ: ಇನ್ನೊಬ್ಬರ ಅತಿಯಾದ ಕಾಳಜಿ ಕಿರಿ ಕಿರಿ ಉಂಟು ಮಾಡಬಹುದು. ತಾಳ್ಮೆ, ಸಂಯಮ ಅಗತ್ಯ. ವೃತ್ತಿರಂಗದಲ್ಲಿ ಸಜ್ಜನರ ಸಹವಾಸ ಮಾಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.ಮಿಥುನ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ.