ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಧೈರ್ಯ ಸಾಹಸ ಮನೋಭಾವದಿಂದ ನಿಮ್ಮ ಎದುರು ಬರುವ ಸವಾಲುಗಳನ್ನು ಯಶಸ್ವಿಯಾಗಿ ನಿಭಾಯಿಸಲಿದ್ದೀರಿ. ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ತರ ಬದಲಾವಣೆಗಳು ಕಂಡುಬರಲಿದೆ. ಹೊಸ ವಿಚಾರಗಳನ್ನು ಕಲಿಯಲಿದ್ಧೀರಿ.ವೃಷಭ: ನಿಮ್ಮ ಆಪ್ತರನ್ನು ನೋಡುವ ದೃಷ್ಟಿಕೋನ ಬದಲಾಗಲಿದೆ. ಮನೆಯಲ್ಲಿ ಹೊಸ ಸದಸ್ಯರ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಕುಲದೇವರ ಪ್ರಾರ್ಥನೆ ಮಾಡಿ.ಮಿಥುನ: ಹಿಂದೆ ಮಾಡಿದ್ದ ತಪ್ಪುಗಳ ಬಗ್ಗೆ ಯೋಚಿಸುತ್ತಾ ಕೂರುವುದರಲ್ಲಿ