ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮನಸ್ಸಿಗೆ ಮುದ ನೀಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಕೆಲಸಗಳು ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.ವೃಷಭ: ನಿಮ್ಮ ವಿಚಾರಧಾರೆಗಳಿಗೆ ಮನೆಯ ಇತರ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ನೆಮ್ಮದಿಯ ದಿನಗಳಾಗಲಿವೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ವಿಶೇಷವಾದ ಜನರನ್ನು ಭೇಟಿ ಮಾಡಲಿದ್ದು, ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಹಿಂದೆ