ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಇನ್ನೊಬ್ಬರೊಂದಿಗೆ ಹಣಕಾಸಿನ ವ್ಯವಹಾರ ಮಾಡುವಾಗ ಅತೀವ ಜಾಗರೂಕತೆ ಅಗತ್ಯ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾದರೂ ಹಿತಶತ್ರುಗಳ ಕಾಟ ಕಂಡುಬಂದೀತು. ಕುಲದೇವರ ಪ್ರಾರ್ಥನೆ ಮಾಡಿದರೆ ಒಳಿತು.ವೃಷಭ: ದೇಹಾರೋಗ್ಯದಲ್ಲಿ ಕಂಡುಬರುವ ಏರುಪೇರುಗಳು ನಿಮ್ಮ ಚಿಂತೆಗೆ ಕಾರಣವಾಗಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.ಮಿಥುನ: ವಿಶೇಷ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ಇಷ್ಟಮಿತ್ರರ ಭೇಟಿ ಮನಸ್ಸಿನ ಸಂತೋಷ