ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಸಂರ್ಭೋಚಿತ ನಿರ್ಧಾರದಿಂದ ಸಂಭಾವ್ಯ ಸಮಸ್ಯೆಗಳಿಂದ ದೂರವಾಗಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಎಷ್ಟೇ ಕೆಲಸ ಮಾಡಿದರೂ ಅದಕ್ಕೆ ತಕ್ಕ ಪ್ರತಿಫಲ ಸಿಗುತ್ತಿಲ್ಲ ಎಂಬ ಬೇಸರ ಕಾಡೀತು. ತಾಳ್ಮೆ, ಸಂಯಮ ಅಗತ್ಯ.ವೃಷಭ: ನಿರುದ್ಯೋಗಿಗಳಿಗೆ ನಿಮ್ಮ ಜಾಣ್ಮೆ, ಬುದ್ಧಿವಂತಿಕೆಗೆ ತಕ್ಕ ಕೆಲಸ ಸಿಗಲಿದೆ. ವ್ಯವಹಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ವಿದ್ಯಾರ್ಥಿಗಳಿಗೆ ಅಧ್ಯಯನ ನಿಮಿತ್ತ ಪರವೂರಿಗೆ ಸಂಚರಿಸಬೇಕಾದೀತು. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ನಿಮ್ಮ ಇಷ್ಟ