ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಭವಿಷ್ಯದ ಕುರಿತಾದ ಹಲವು ಯೋಚನೆಗಳನ್ನು ನಿಮ್ಮನ್ನು ಚಿಂತೆಗೀಡು ಮಾಡಲಿದೆ. ಸಾಂಸಾರಿಕವಾಗಿ ತೃಪ್ತಿಯಿರಲಿದೆ. ಆರ್ಥಿಕವಾಗಿ ಇನ್ನಷ್ಟು ಧನ ಗಳಿಕೆಗೆ ಮನಸ್ಸು ಮಾಡಲಿದ್ದೀರಿ. ತಾಳ್ಮೆಯಿರಲಿ.ವೃಷಭ: ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ಹೊಂದಿಕೊಳ್ಳಲು ಕಷ್ಟವಾದೀತು. ಆಹಾರ ವ್ಯತ್ಯಾಸದಿಂದ ಉದರ ಸಂಬಂಧೀ ಆರೋಗ್ಯ ಸಮಸ್ಯೆಯುಂಟಾದೀತು. ದಾಂಪತ್ಯದಲ್ಲಿ ಸಾಮರಸ್ಯ ವೃದ್ಧಿಯಾಗಲಿದೆ.ಮಿಥುನ: ನೂತನ ಮಿತ್ರರನ್ನು ಸಂಪಾದಿಸಲಿದ್ದೀರಿ. ಸರಕಾರಿ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಾಧಿಸಲಿದ್ದೀರಿ. ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಹಿರಿಯರ