ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಖರ್ಚು ಮಾಡುವುದು ಉತ್ತಮ. ಮಕ್ಕಳ ಭವಿಷ್ಯಕ್ಕಾಗಿ ಕೆಲವೊಂದು ನಿರ್ಧಾರ ಕೈಗೊಳ್ಳಲಿದ್ದೀರಿ. ಉದ್ಯೋಗ ಸಂಬಂಧವಾಗಿ ಕಿರು ಸಂಚಾರ ಮಾಡಬೇಕಾಗಬಹುದು.ವೃಷಭ: ಮನಸ್ಸಿನ ಲಾಲಸೆಗಳನ್ನು ಪೂರ್ತಿ ಮಾಡಲು ಮುಂದಾಗಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ಹಳೆಯ ಮಿತ್ರರನ್ನು ಭೇಟಿ ಮಾಡಲಿದ್ದೀರಿ. ಚಿಂತೆ ಬೇಡ.ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಬೆನ್ನ ಹಿಂದೆ ಪಿತೂರಿ ಮಾಡುವವರ ಸಂಚುಗಳು