ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೆಲಸ ಕಾರ್ಯಗಳಲ್ಲಿ ಅಡ್ಡಿ ಆತಂಕಗಳು ಎದುರಾದರೂ ಪ್ರಗತಿ ಕಂಡುಬರಲಿದೆ. ಸಾಂಸಾರಿಕವಾಗಿ ಸಂಬಂಧಗಳನ್ನು ಸೂಕ್ಷ್ಮವಾಗಿ ನಿಭಾಯಿಸಬೇಕಾದ ಅಗತ್ಯವಿದೆ. ಮಾತಿನ ಮೇಲೆ ಹಿಡಿತವಿರಲಿ. ಆರೋಗ್ಯದಲ್ಲಿ ಸುಧಾರಣೆಯಾಗುವುದು.ವೃಷಭ: ಧನಲಾಭಕ್ಕಾಗಿ ನೀವು ಕೈಗೊಳ್ಳುವ ಕೆಲಸಗಳಲ್ಲಿ ಹಿನ್ನಡೆಯಾದೀತು. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಹೆಗಲು ಕೊಡಬೇಕಾಗುತ್ತದೆ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಭವಿಷ್ಯಕ್ಕಾಗಿ ಕೆಲವೊಂದು ನಿರ್ಧಾರ ಕೈಗೊಳ್ಳಲಿದ್ದೀರಿ. ಆರ್ಥಿಕವಾಗಿ ದುಂದು