ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಿರಿಯರಿಂದ ನಿಮ್ಮ ಸುಖ-ಸಂತೋಷ ವೃದ್ಧಿಯಾಗಲಿದೆ. ಆರೋಗ್ಯದ ವಿಚಾರದಲ್ಲಿ ನಿರ್ಲ್ಯಕ್ಷ ಬೇಡ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ಮಾತಿನ ಮೇಲೆ ನಿಗಾ ಇರಲಿ.ವೃಷಭ: ಸಂಗಾತಿಯೊಂದಿಗೆ ಸಹನೆ ಕಳೆದುಕೊಂಡು ಮಾತನಾಡುವುದರಿಂದ ಮನೆಯಲ್ಲಿ ಶಾಂತಿ ಭಂಗವಾದೀತು. ಹೊಸ ಕೆಲಸಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಒಳಿತು. ಹಣಕಾಸಿನ ಹರಿವಿಗೆ ತೊಂದರೆಯಿರದು.ಮಿಥುನ: ದೈಹಿಕವಾಗಿ ಆರೋಗ್ಯ ಸುಧಾರಣೆಯಾಗಲಿದ್ದು, ಮಾನಸಿಕ ನೆಮ್ಮದಿಗಾಗಿ ದೇವರ ಮೊರೆ