ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅತಿಯಾಗಿ ಖರ್ಚು ಮಾಡುವುದರಿಂದ ಆರ್ಥಿಕವಾಗಿ ನಷ್ಟಕ್ಕೀಡಾಗುವ ಸಾಧ್ಯತೆ. ಸಾಂಸಾರಿಕವಾಗಿ ನಿರ್ಧಾರ ಕೈಗೊಳ್ಳುವಾಗ ಸಂಗಾತಿಯ ಸಲಹೆ ಪಡೆಯಿರಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಬರಲಿದೆ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಲಾಭವಾದೀತು. ಉದ್ಯೋಗ ಬದಲಾವಣೆಗೆ ಪ್ರಯತ್ನಿಸಲಿದ್ದೀರಿ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.ಮಿಥುನ: ಹಿಂದೆ ಮಾಡಿದ ತಪ್ಪುಗಳು ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಿ. ಮಹಿಳೆಯರಿಗೆ ತವರಿನ