ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಣ್ಣ ಕೈಗಾರಿಕೋದ್ಯಮಿಗಳಿಗೆ ಇಂದು ಲಾಭ ಕಂಡುಬರಲಿದೆ. ಉದ್ಯೋಗ, ವ್ಯವಹಾರದಲ್ಲಿ ಅಭಿವೃದ್ಧಿಯಿದ್ದರೂ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದು, ನೆಮ್ಮದಿ ಕಂಡುಕೊಳ್ಳಲಿದ್ದೀರಿ.ವೃಷಭ: ನಿಮ್ಮ ಅಭಿಪ್ರಾಯಗಳನ್ನು ಇತರರ ಮೇಲೆ ಹೇರುವ ಪ್ರಯತ್ನ ಬೇಡ. ವ್ಯವಹಾರದಲ್ಲಿ ಉತ್ತಮ ವರಮಾನವರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಗುರುಹಿರಿಯರಿಂದ ಸಂತೋಷ ವೃದ್ಧಿಯಾಗಲಿದೆ.ಮಿಥುನ: ವಿದ್ಯಾರ್ಥಿಗಳಿಗೆ ಭವಿಷ್ಯದ ಚಿಂತೆ ಕಾಡಲಿದೆ. ಹೊಸ ಅವಕಾಶಗಳು