ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಆಸ್ತಿ ವಿಚಾರದಲ್ಲಿ ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿಗಳು ಹೆಗಲಿಗೇರಲಿವೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ. ಚಿಂತೆ ಬೇಡ.ವೃಷಭ: ಸುಲಭವೆನ್ನುವ ವಿಚಾರವೂ ಕಷ್ಟವಾದಂತೆ ಭಾಸವಾಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ದೇವರಾ ಪ್ರಾರ್ಥನೆ ಮಾಡಿ.ಮಿಥುನ: ತೊಲಗಿತು ಎಂಬ ಸಮಸ್ಯೆ ಮತ್ತೆ ಕಾಡಲಿದೆ. ದೇಹಾರೋಗ್ಯದ ಬಗ್ಗೆ ಅತೀವ