ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ನೀವಿಡುವ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆ ಅಗತ್ಯ. ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ಕೊಂಚ ದೂರವಾಗಲಿದೆ. ಸಾಂಸಾರಿಕವಾಗಿ ಮಾತಿನಿಂದ ಇತರ ಮನ ಗೆಲ್ಲಲಿದ್ದೀರಿ.ವೃಷಭ: ನಿಮ್ಮ ವ್ಯವಹಾರಕ್ಕೆ ಅನುಕೂಲಕರವಾದ ವಾತಾವರಣವಿರಲಿದೆ. ವೈಯಕ್ತಿಕ ವಿಚಾರಗಳನ್ನು ಪ್ರೀತಿ ಪಾತ್ರರೊಂದಿಗೆ ಹಂಚಿಕೊಳ್ಳಲಿದ್ದೀರಿ. ನಿಮ್ಮ ಕಷ್ಟದ ಸಮಯದಲ್ಲಿ ಮಿತ್ರರ ಸಹಾಯವೊದಗಿಬರುವುದು. ತಾಳ್ಮೆ, ಸಂಯಮ ಅಗತ್ಯ.ಮಿಥುನ: ನೀವು ಬಹುವಾಗಿ ಪ್ರೀತಿಸುವ ವಸ್ತುವೊಂದು ಕೈ ತಪ್ಪಿಹೋದ ಬೇಸರ