ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೀರ್ಘ ಪ್ರಯಾಣದಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಆರ್ಥಿಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಆಪ್ತರೊಂದಿಗಿನ ವ್ಯಾಜ್ಯಗಳನ್ನು ನಿಭಾಯಿಸಲು ಕಲಿಯಬೇಕು. ತಾಳ್ಮೆಯಿರಲಿ.ವೃಷಭ: ನೂತನ ಮಿತ್ರರ ಸಮಾಗಮವಾಗಲಿದೆ. ಇಷ್ಟ ಭೋಜನ ಮಾಡುವ ಯೋಗ ಕೂಡಿಬರುವುದು. ಉದ್ಯೋಗ ಕ್ಷೇತ್ರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.ಮಿಥುನ: ದಾಂಪತ್ಯದಲ್ಲಿ ಕತ್ತಿಯ ಮೇಲಿನ ನಡಿಗೆ ನಿಮ್ಮದಾಗಲಿದೆ. ಮಾತಿನ ಮೇಲೆ ನಿಗಾ ಇರಲಿ. ಆರ್ಥಿಕವಾಗಿ